ಕಾಫಿ ಬೆಳೆಗಾರರ ಸಮಸ್ಯೆಗಳನ್ನು ಎಲ್ಲ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಸೇರಿಸಬೇಕು:ಕರ್ನಾಟಕ ಬೆಳೆಗಾರರ ಒಕ್ಕೂಟ

ಕಾಫಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಕೇಂದ್ರ ಮತ್ತು ರಾಜ್ಯ ಸರಕಾರದ ಮುಂದಿಟ್ಟಿರುವ ಕರ್ನಾಟಕ ಬೆಳೆಗಾರರ ಒಕ್ಕೂಟ, ಅವುಗಳನ್ನು ಎಲ್ಲ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಸೇರಿಸಬೇಕು ಎಂದು ಕರ್ನಾಟಕ ಬೆಳೆಗಾರರ ಒಕ್ಕೂಟ ಆಗ್ರಹಿಸಿದೆ.   

ಕೇಂದ್ರ ಮತ್ತು ರಾಜ್ಯ ಸರಕಾರದ ಮುಂದಿಟ್ಟಿರುವ ಕಾಫಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳು

Also read  Pepper prices gains on good demand