ಮಳೆ ಮುನ್ಸೂಚನೆ: ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಮಲೆನಾಡು ಮತ್ತು ಕರಾವಳಿ ಕರ್ನಾಟಕ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆಯಾಗುವ ಚದುರಿದಂತೆ ಅಥವಾ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ.

Rainfall Forecast: Isolated to scattered light to moderate rains likely over Malnad and adjoining districts of coastal Karnataka and SIK districts.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಭಾರೀ ಪ್ರಮಾಣದ ಅಕಾಲಿಕ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಇಂದು ಬೆಳಗ್ಗೆ ಸುರಿದ ಮಳೆಗೆ ಕ್ಷಣಕಾಲ ಸಾರಿಗೆ ವ್ಯವಸ್ಥೆ ಕೂಡ ಸ್ತಬ್ಧವಾಗಿತ್ತು.ಇಂದು ಮುಂಜಾನೆ ವೇಳೆ ಇದ್ದಕ್ಕಿದ್ದಂತೆ ಮೋಡ ಕವಿದ ವಾತಾವರಣ ಸೃಷ್ಟಿಯಾಗಿ ಗಾಳಿ ಬೀಸತೊಡಗಿದೆ. ಇದ್ದಕ್ಕಿದ್ದಂತೆ ಗುಡುಗು ಸಹಿತ ಭಾರೀ ಪ್ರಮಾಣದಲ್ಲಿ ಮಳೆ ಸುರಿಯಿತು.

Also read  24hrs Rain Map of Karnataka – 27 June 2018

Leave a Reply