ಕರಾವಳಿ,ಮಲೆನಾಡಿನಲ್ಲಿ ಮುಂಗಾರು ಚುರುಕು-ಭಾರೀ ಮಳೆ ಸಾಧ್ಯತೆ

ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಮತ್ತು ಕರಾವಳಿಗೆ ಹೊಂದಿಕೊಂಡ ಮಲೆನಾಡಿನ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಭಾರೀ ಮಳೆಯಾಗಲಿದ್ದು ಹಾಗೂ ಉತ್ತರ ಒಳನಾಡು ಜಿಲ್ಲೆಗಳಿಗೆ ವ್ಯಾಪಕವಾಗಿ ಸಾಧಾರಣದಿಂದ ಉತ್ತಮ ಮಳೆಯಾಗಲಿದ್ದು,ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಅಲ್ಲಲ್ಲಿ ಚದುರಿದಂತೆ ಸಾಧರಣ ಮಳೆಯಾಗುವ ಸಂಭವವಿರುತ್ತದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.

Also read  Monsoon 2018 Rainfall : Ballamvati in Madikeri Tops list

ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಾಳದ ಮಡಿಕೇರಿ,ಹಾಸನ,ಚಿಕ್ಕಮಗಳೂರು ಮಂಗಳೂರು,ಉಡುಪಿ,ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉತ್ತಮದಿಂದ ಭಾರಿ ಮಳೆಯಾಗುವ ಸಂಭವವಿರುತ್ತದೆ.

ಉತ್ತರ ಒಳನಾಡು ಜಿಲ್ಲೆಗಳಾದ ಬೀದರ್,ಕಲಬುರ್ಗಿ,ಗದಗ,ವಿಜಯಪುರ,ಯಾದಗಿರಿ,ಬಾಗಲಕೋಟೆ,ಬೆಳಗಾವಿ,ಹುಬ್ಬಳ್ಳಿ-ಧಾರವಾಡ,ಕೊಪ್ಪಳ,ಬಳ್ಳಾರಿ,ರಾಯಚೂರು,ಚಿತ್ರದುರ್ಗ,ದಾವಣಗೆರೆ ಹಗುರವಾದ ಚದುರಿದಂತೆ ಸಾಧರಣ ಮಳೆಯಾಗುವ  ಸಂಭವವಿರುತ್ತದೆ.

Also read  ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

Rainfall Forecast (for next 24 hrs):  Widespread moderate to heavy rains likely over Coastal Karnataka & adjoining parts of Malnad region and scattered to fairly widespread light to moderate rains likely over North Interior Karnataka districts & isolated light to moderate rains over South Interior Karnataka districts.

Also read  ಉತ್ತರ ಕರ್ನಾಟಕದಲ್ಲಿ ಉತ್ತಮ ಮಳೆ:ತುಂಬಿ ಹರಿದ ಹಳ್ಳ ಕೊಳ್ಳಗಳು