ಮುಂದಿನ 24 ಗಂಟೆ ಮಳೆ ಮುನ್ಸೂಚನೆ:ಕರಾವಳಿ ಮಲೆನಾಡಿನಲ್ಲಿ ಉತ್ತಮ ಮಳೆ ಮುಂದುವರಿಕೆ

ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಮತ್ತು ಕರಾವಳಿಗೆ ಹೊಂದಿಕೊಂಡ ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಉತ್ತಮ ಮಳೆಯಾಗಲಿದ್ದು,ಉತ್ತರ ಒಳನಾಡು ಜಿಲ್ಲೆಗಳಿಗೆ ವ್ಯಾಪಕವಾಗಿ ಸಾಧಾರಣದಿಂದ ಉತ್ತಮ ಮಳೆಯಾಗಲಿದ್ದು,

ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಅಲ್ಲಲ್ಲಿ ಚದುರಿದಂತೆ ಸಾಧರಣ ಮಳೆಯಾಗುವ ಸಂಭವವಿರುತ್ತದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣಕನ್ನಡ,ಉಡುಪಿ,ಉತ್ತರಕನ್ನಡ ಮತ್ತು ಮಲೆನಾಡು ಜಿಲ್ಲೆಗಳಾದ ಮಡಿಕೇರಿ,ಚಿಕ್ಕಮಗಳೂರು,ಹಾಸನ,ಶಿವಮೊಗ್ಗ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗುವ ಸಂಭವವಿರುತ್ತದೆ.

Karnataka Rainfall Forecast for next 24 hrs : Widespread moderate to heavy rains likely over Coastal Karnataka & adjoining parts of Malnad region and scattered light to moderate rains likely over NIK & isolated light rains likely over SIK districts.

ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ 

Also read  Coffee Board of India all set to Celebrate International Coffee Day with Grand Coffee Quiz