ಕೊಡಗು,ಶೃಂಗೇರಿಯಲ್ಲಿ ಗುಡುಗು ಸಹಿತ ಧಾರಾಕಾರ ಮಳೆ:ಕಾಫಿ ಬೆಳೆಗಾರರು ಸಂತಸ

ಕೊಡಗಿನ ವಿವಿಧೆಡೆ ಶನಿವಾರ ಗುಡುಗು ಸಹಿತ ಧಾರಾಕಾರ ಮಳೆ ಸುರಿಯಿತು. ಮಡಿಕೇರಿ ನಗರ, ಅಪ್ಪಂಗಳ, ಬೆಟ್ಟಂಗೇರಿ, ತಾಳತ್ತಮನೆ, ಭಾಗಮಂಡಲ, ತಲಕಾವೇರಿ ಹಾಗೂ ನಾಪೋಕ್ಲು ಪಟ್ಟಣ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗಿದೆ.

Read more

ರಾಜ್ಯದಲ್ಲಿ ಮಳೆ ಸಾಧ್ಯತೆ

ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿದ್ದು, ಮಂಗಳವಾರ ಕೆಲವೆಡೆ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ‘ಮಂಡ್ಯ, ಮೈಸೂರು, ಚಿಕ್ಕಮಗಳೂರು

Read more