ಮೊದಲ ಮಳೆ ಇಳೆಗೆ ತಂದ ಸಂಭ್ರಮ!

ಒಂದು ಮಳೆ, ಒಂದೇ ಒಂದು ಹದ ಮಳೆ ಇಳೆಗೆ ತರುವ ಸಂಭ್ರಮವನ್ನು ಗಮನಿಸಿದರೆ ಸೋಜಿಗವಾಗುತ್ತದೆ. ನಿನ್ನೆ ಸಂಜೆಯ ಮಳೆ ಮಾಡಿದ ಜಾದೂ ಅದು. ತೋಟದಲ್ಲಿ ಹಾಸಿದ ದರಕಿನ

Read more

ಮಳೆಗೆ ಕಾಫಿ ಗಿಡಗಳಲ್ಲಿ ಅರಳಿ ನಿಂತ ಹೂ : ಬಂಪರ್‌ ಬೆಳೆ ನಿರೀಕ್ಷೆ

ಮೂಡಿಗೆರೆ ತಾಲ್ಲೂಕಿನಲ್ಲಿ ಹತ್ತು ದಿನಗಳ ಹಿಂದೆ ಸುರಿದ ಮಳೆಗೆ ಕಾಫಿ ಗಿಡಗಳಲ್ಲಿ ಮೊಸರು ಚೆಲ್ಲಿದಂತೆ ಹೂವು ಅರಳತೊಡಗಿದ್ದು, ಕಾಫಿ ಬೆಳೆಗಾರನ ಮುಖದಲ್ಲಿ ಮಂದಹಾಸ ಮೂಡಿದೆ. ಬಣಕಲ್‌, ಕೊಟ್ಟಿಗೆಹಾರ,

Read more