ಮುಂಗಾರು ಪೂರ್ವ ಮಳೆ:ಮುಂದಿನ 24 ಗಂಟೆಗಳಲ್ಲಿ ರಾಜ್ಯಾದ್ಯಾಂತ ಸಾಧರಣ ಮಳೆ ಸಂಭವ

ಮುಂದಿನ 24 ಗಂಟೆಗಳಲ್ಲಿ ರಾಜ್ಯಾದ್ಯಾಂತ ಚದುರಿದಂತೆ ಸಾಧರಣ ಮಳೆಯಾಗುವ ಸಂಭವವಿರುತ್ತದೆ.

ಮೇಲ್ಮೈ ಸುಳಿಗಾಳಿ ಪ್ರಭಾವದಿಂದ ದಕ್ಷಿಣ ಹಾಗೂ ಉತ್ತರ ಒಳನಾಡು ಸೇರಿದಂತೆ ರಾಜ್ಯಾದ್ಯಂತ ಗುಡುಗು, ಮಿಂಚು ಸಹಿತ ಮಳೆಯಾಗುವ ನಿರೀಕ್ಷೆ ಇದೆ.

Also read  Black Pepper Spot Prices 07-Nov-18

ರಾಜ್ಯದ ದಕ್ಷಿಣ ಒಳನಾಡಿನ ಮೇಲೆ ಪ್ರಬಲ ಸುಳಿಗಾಳಿಯಂತಹ ವಾತಾವರಣ ಸೃಷ್ಟಿಯಾಗುವುದರಿಂದ ಭಾರಿ ಮಳೆಯ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಧಿಕಾರಿಗಳು ತಿಳಿಸಿದ್ದಾರೆ.