AgrinewsWeather

ಕೊಡಗಿನಲ್ಲಿ ಮುಂದುವರಿದ ಮಳೆ: ತ್ರಿವೇಣಿ ಸಂಗಮ ನೀರಿನ ಮಟ್ಟ ಏರಿಕೆ

ಕೊಡಗು ಜಿಲ್ಲೆಯಲ್ಲಿ ಗಾಳಿ, ಮಳೆಯ ಆರ್ಭಟ ಶನಿವಾರ ಮುಂದುವರಿದಿದೆ.

ಶುಕ್ರವಾರ ರಾತ್ರಿಯಿಡೀ ಭಾರಿ ಮಳೆಯಾಗಿದೆ. ಭಾಗಮಂಡಲ ಹಾಗೂ ತಲಕಾವೇರಿಯಲ್ಲಿ ಸತತ ಮಳೆ ಸುರಿಯುತ್ತಿದೆ.

ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಕ್ಷಣಕ್ಷಣಕ್ಕೂ ನೀರಿನ ಮಟ್ಟ ಏರಿಕೆ ಆಗುತ್ತಿದೆ. ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Also read  Below normal Monsoon this year: Skymet

Leave a Reply