ಕರಾವಳಿಯಲ್ಲಿ ಮುಂದುವರಿದ ಭಾರಿ ಮಳೆ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಶಾಲೆಗಳಿಗೆ ಇಂದೂ ರಜೆ
ಮಂಗಳೂರು: ಕರಾವಳಿಯಲ್ಲಿ ಮಳೆ ಶನಿವಾರ ಮುಂದುವರಿದಿದ್ದು, ಬಿಟ್ಟು ಬಿಟ್ಟು ಭಾರಿ ಪ್ರಮಾಣದಲ್ಲಿ ಸುರಿಯುತ್ತಿದೆ.
ದಕ್ಣಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದೂ ಶಾಲೆಗಳಿಗೆ ರಜೆ ನೀಡಲಾಗಿದೆ. ಹಲವೆಡೆ ಕಾಲೇಜುಗಳೂ ರಜೆ ಘೋಷಿಸಿವೆ.