ಮಳೆಯಿಂದ ಭೂಕುಸಿತ : ಮಂಗಳೂರು–ಬೆಂಗಳೂರು ರೈಲು ಸಂಚಾರ ಸ್ಥಗಿತ
ಸಕಲೇಶಪುರ ತಾಲ್ಲೂಕಿನಲ್ಲಿ ಭಾರಿ ಮಳೆಯಾಗುತ್ತಿದೆ. ಹಾಸನ-ಮಂಗಳೂರು ನಡುವಿನ ರೈಲು ಮಾರ್ಗದಲ್ಲಿ ಮೂರು ಕಡೆ ಭೂ ಕುಸಿತ ಉಂಟಾಗಿದೆ.ಮಂಗಳೂರು–ಬೆಂಗಳೂರು ರೈಲು ಸಂಚಾರ ಸ್ಥಗಿತಗೊಂಡಿದೆ.
One stop solution for Agricuture commodities