ಕೊಡಗು: 24 ಗಂಟೆಗಳಲ್ಲಿ 104 ಮಿ.ಮೀ ಮಳೆ ದಾಖಲು
ದೇಶಾದ್ಯಂತ ನೈಋತ್ಯ ಮುಂಗಾರು ಚುರುಕುಗೊಂಡಿರುವುದರಿಂದ ರಾಜ್ಯದಲ್ಲೂ ಅದರಲ್ಲೂ ಕರಾವಳಿ,
ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 104.56 ಮಿ.ಮೀ. ಕಳೆದ ವರ್ಷ ಇದೇ ದಿನ 22.60 ಮಿ.ಮೀ., ಜನವರಿಯಿಂದ ಇಲ್ಲಿಯವರೆಗಿನ ಮಳೆ 761.49 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 369.68 ಮಿ.ಮೀ ಮಳೆಯಾಗಿತ್ತು