ಉತ್ತರ, ಮಲೆನಾಡಲ್ಲಿ ಉತ್ತಮ ಮಳೆ; ಇನ್ನೂ 5 ದಿನ ಭಾರೀ ಮಳೆ
ರಾಜಧಾನಿ ಬೆಂಗಳೂರು, ಹಾಸನ, ಮಂಗಳೂರು, ಉಡುಪಿ, ಚಿಕ್ಕಮಗಳೂರು, ಬೀದರ್ ಸೇರಿದಂತೆ ರಾಜ್ಯಾದ್ಯಂತ ಮುಂಗಾರು ಅಬ್ಬರಿಸುತ್ತಿದ್ದು, ನದಿಗಳಲ್ಲಿ ನೀರಿನ ಮಟ್ಟ ಏರುತ್ತಿದೆ. ಅಲ್ಲದೆ, ಮುಂದಿನ ಐದು ದಿನಗಳು ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.