ಬಾಳೆಹೊನ್ನೂರು ಕಾಫಿ ಸಂಶೋಧನಾ ಕೇಂದ್ರ — ಶತಮಾನೋತ್ಸವ ಕಾರ್ಯಕ್ರಮ
ಬಾಳೆಹೊನ್ನೂರು ಕಾಫಿ ಸಂಶೋಧನಾ ಕೇಂದ್ರಕ್ಕೆ ನೂರು ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಡಿಸೆಂಬರ್ 20ರಿಂದ 22ರವರೆಗೆ ಶತಮಾನೋತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಂಡಳಿ ಅಧ್ಯಕ್ಷ ದಿನೇಶ್ ದೇವವೃಂದ ತಿಳಿಸಿದ್ದಾರೆ.
Read More