ಕಾಫಿ ಕಾಯಿಗೆ ಕೊಳೆರೋಗ ಬಾಧೆ :ಬೆಳೆಗಾರಲ್ಲಿ ಆತಂಕ
ಕೊಡಗು ಜಿಲ್ಲೆಯಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬೆಳೆಗಾರರು ಆತಂಕಗೊಳ್ಳುವಂತಾಗಿದೆ.ಜುಲೈ ತಿಂಗಳಿನಲ್ಲಿಯೇ ಬಹುತೇಕ ಕಡೆಗಳಲ್ಲಿ ಕಾಫಿ ಕೊಳೆ ರೋಗ ಕಾಣಿಸಿಕೊಳ್ಳುತ್ತಿರುವುದರೊಂದಿಗೆ ಉದುರುವಿಕೆಯೂ ಹೆಚ್ಚಾಗುತ್ತಿದೆ.ಈಗಾಗಲೇ ಹಲವೆಡೆಗಳಲ್ಲಿ ಕಾಫಿ ತೋಟಗಳಲ್ಲಿ
Read More