ಕಾಫಿನಾಡಲ್ಲಿ ವರ್ಷದ ಮೊದಲ ಮಳೆ:ಬೆಳೆಗಾರರಲ್ಲಿ ಸಂತಸ

ಕಾಫಿನಾಡದ ಚಿಕ್ಕಮಗಳೂರು,ಕೊಡಗು,ಸಕಲೇಶಪುರದಲ್ಲಿ ವರ್ಷದ ಮೊದಲ ಮಳೆಯಾಗಿದ್ದು,ಬಿಸಿಲಿನಿಂದ ತತ್ತರಿಸಿದ್ದ ಮಲೆನಾಡಿಗೆ ವರುಣದೇವ ತಂಪೆರೆದಿದ್ದಾನೆ. ಕಾಫಿ ಬೆಳೆಗಾರರಲ್ಲಿ ಸಂತಸ ಮೂಡಿಸಿದೆ.ಕಳಸ ತಾಲೂಕಿನ ಹೊರನಾಡು ಸುತ್ತಮುತ್ತ ಮಧ್ಯಾಹ್ನದ ನಂತರ ಉತ್ತಮ ಮಳೆಯಾಗಿದೆ.

Read more

ಇಂದಿನಿಂದ ರಾಜ್ಯದ ಕೆಲವು ಕಡೆ ಲಘು ಮಳೆ ಸಾಧ್ಯತೆ

ಸಮುದ್ರ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಕಾರಣ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆಯಿದ್ದು, ಮಂಗಳವಾರದಿಂದ 5 ದಿನ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮುಂದಿನ 5 ದಿನಗಳ

Read more

ಕಾಫಿ ಬೆಳೆಗಾರರಿಗೆ ಹುಸಿಯಾಗಿಯೇ ಉಳಿದ ಉಚಿತ ಕರೆಂಟ್

ಕಾಫಿ ಬೆಳೆಗಾರರಿಗೆ 10 ಹೆಚ್. ಪಿ ತನಕ ಸೆಟ್‌ಗೆ ಉಚಿತ ವಿದ್ಯುತ್ ಕೊಡಲಾಗುವುದು ಎನ್ನುವ ಸರಕಾರದ ಘೋಷಣೆ ಕೇವಲ ಮೂಗಿಗೆ ತುಪ್ಪ ಸವರುವ ಕೆಲಸ ಎಂದೇ ವಿಶ್ಲೇಷಿಸಲಾಗುತ್ತಿದೆ.

Read more