Krushi

News on Success Stories

Featured NewsKrushi

ಕಾಡುಪ್ರಾಣಿಗಳಿಗಾಗಿ ಕೆರೆ ಕಟ್ಟಿದ ಕೊಡಗಿನ ಕಾಫಿ ಬೆಳೆಗಾರ

ಆಹಾರ ಅರಸಿ ತೋಟಗಳಿಗೆ ಲಗ್ಗೆ ಇಡುವ ಕಾಡುಪ್ರಾಣಿಗಳಿಗೆ ಕುಡಿಯಲು ನೀರಿನ ವ್ಯವಸ್ಥೆ ಕಲ್ಪಿಸುವ ಮೂಲಕ ಕುಶಾಲನಗರ ಅತ್ತೂರು ಾಮದ ಪ್ರಗಿಪರ ರೈತೊಬ್ಬರು ಮಾದರಿಯಾಗಿದ್ದಾರೆ.ಸಮೀಪದ ಅತ್ತೂರು ಮೀಸಲು ಅರಣ್ಯ

Read More
Featured NewsKrushi

ಕಾಫಿ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಮನವಿ:ಕರ್ನಾಟಕ ಬೆಳೆಗಾರರ ಒಕ್ಕೂಟ

ಪಕ್ಷಗಳು ಪ್ರಣಾಳಿಕೆಯಲ್ಲಿ ಕೃಷಿಕರ ಮನವಿಗಳನ್ನು ಸೇರಿಸಬೇಕು ಎಂದು ರಾಜ್ಯದ ಎಲ್ಲಾ ರಾಜಕೀಯ ಪಕ್ಷಗಳ ಅಧ್ಯಕ್ಷರಿಗೆ ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷರಿಂದ ಮನವಿ. ಒತ್ತುವರಿ ಸಮಸ್ಯೆಗೆ ಶಾಶ್ವತ ಪರಿಹಾರ,

Read More
CoffeeKrushi

ಹನಿ ನೀರಾವರಿ ಪದ್ಧತಿಯಲ್ಲಿ ಕಾಫಿ ಬೆಳೆ

‘ಹನಿ ನೀರಾವರಿ ಪದ್ಧತಿಯಿಂದ ಕೃಷಿ ಆರಂಭಿಸಿದ ಮೇಲೆ ನಮ್ಮ ಅವಿಭಕ್ತ ರೈತ ಕುಟುಂಬದಲ್ಲಿ ನೆಮ್ಮದಿ, ಸುಖ ಕಾಣುತ್ತಿದ್ದೇವೆ…’ ಹೀಗೆ ವಿವರಿಸುತ್ತಾ ಹೋದರು ಶನಿವಾರಸಂತೆ ಸಮೀಪದ ಶಿಡಿಗಳಲೆ ಗ್ರಾಮದ

Read More
Featured NewsKrushi

ಹುಲುಸಾಗಿ ಬೆಳೆದ ಹಾಲು ಕೆಸು

ಕಳೆದ 3-4 ವರ್ಷಗಳಿಂದ ಮಲೆನಾಡು ಪ್ರದೇಶದಲ್ಲಿ ಮಳೆ ಪ್ರಮಾಣ ಕಡಿಮೆಯಾಗುತ್ತಿದೆ.ಹೆಚ್ಚು ಮಳೆ ನೀರು ಬಯಸುವ ಶುಂಠಿ, ಅರಿಶಿಣ, ಭತ್ತ, ಕಬ್ಬು, ಬಾಳೆ ಇತ್ಯಾದಿ ಕೃಷಿ ಬದಲು ಕಡಿಮೆ

Read More
Featured NewsKrushi

ಹೈಡ್ರೋಫೊನಿಕ್‌ನಿಂದ ಮಣ್ಣಿಲ್ಲದೆ ಮೇವು ಬೆಳೆದ ರೈತನಿಗೆ ಸರ್ಕಾರದ ಮೆಚ್ಚುಗೆ

ಹೈನುಗಾರಿಕೆ ಕುರಿತಾಗಿ ಕುಸುಗಲ್ಲ ಬಳಿ ಹುಬ್ಬಳ್ಳಿ ರೈತರೊಬ್ಬರು ಕೈಗೊಂಡ ಶ್ರಮಕ್ಕೆ ದೇಶದ 19 ರಾಜ್ಯಗಳ ನಬಾರ್ಡ್‌ ಅಧಿಕಾರಿಗಳ ತಂಡ ಮೆಚ್ಚುಗೆ ವ್ಯಕ್ತಪಡಿಸಿದೆ.

Read More
Featured NewsKrushi

ಅಪರೂಪದ ಸೌತೆಕಾಯಿ ತಳಿ ಮಗೆಕಾಯಿ ಮತ್ತು ರುಚಿಕರ ವೈವಿಧ್ಯ ಅಡುಗೆಗಳು

‘ಮಗೇಕಾಯಿ’ – ಮಗೇಕಾಯಿ ಎನ್ನುವಾಗ ತಲೆ ತುರಿಸಿಕೊಂಡು ಇದು ಯಾವ ಕಾಯಿ ಎಂದು ಚಿಂತಿಸಲೇಬೇಕು. ಆದರೆ ಇದು ಸಾಂಬಾರು ಸೌತೆಕಾಯಿಯ ಒಂದು ವಿಭಿನ್ನ ತಳಿ. ಉತ್ತರ ಕನ್ನಡಕ್ಕೇ

Read More
Featured NewsKrushi

ನಾಳೆಯಿಂದ ಮೂಡುಬಿದಿರೆಯಲ್ಲಿ ಆಳ್ವಾಸ್‌ ಕೃಷಿಸಿರಿ

ಮೂಡುಬಿದಿರೆಯ ಆಳ್ವಾಸ್‌ ಶಿಕ್ಷ ಣ ಪ್ರತಿಷ್ಠಾನ ಪ್ರತಿವರ್ಷ ನಡೆಸಿಕೊಂಡು ಬಂದಿರುವ ನಾಡು- ನುಡಿ- ಸಂಸ್ಕೃತಿಯ ಸಮ್ಮೇಳನ ಆಳ್ವಾಸ್‌ ನುಡಿಸಿರಿ- ಸಮ್ಮೇಳನ ಡಿ.1, 2 ಮತ್ತು 3ರಂದು ಮೂಡುಬಿದಿರೆಯ

Read More
Featured NewsKrushi

ಕೃಷಿಕನಿಗೆ ಐದು ಕೃಷಿ ಪತ್ರಿಕೆಗಳು

ಭಾರತ ಕೃಷಿ ಉತ್ಪಾದನೆಯಲ್ಲಿ ವಿಶ್ವಾದ್ಯಂತ ಎರಡನೇ ಸ್ಥಾನದಲ್ಲಿದೆ. ಆದರೆ ಕೃಷಿ ಕ್ಷೇತ್ರದಲ್ಲಿ ಸವಾಲುಗಳು ಬಹಳ, ಯುವ ಪೀಳಿಗೆ ಕೃಷಿಯಿಂದ ವಿಮುಖರಾಗುತ್ತಿರುವ ಈ ಸಮಯದಲ್ಲಿ ಎಲ್ಲ ರೈತ ಕುಟುಂಬಕ್ಕೆ

Read More