ಕಾಫಿನಾಡಲ್ಲಿ ವರ್ಷದ ಮೊದಲ ಮಳೆ:ಬೆಳೆಗಾರರಲ್ಲಿ ಸಂತಸ
ಕಾಫಿನಾಡದ ಚಿಕ್ಕಮಗಳೂರು,ಕೊಡಗು,ಸಕಲೇಶಪುರದಲ್ಲಿ ವರ್ಷದ ಮೊದಲ ಮಳೆಯಾಗಿದ್ದು,ಬಿಸಿಲಿನಿಂದ ತತ್ತರಿಸಿದ್ದ ಮಲೆನಾಡಿಗೆ ವರುಣದೇವ ತಂಪೆರೆದಿದ್ದಾನೆ. ಕಾಫಿ ಬೆಳೆಗಾರರಲ್ಲಿ ಸಂತಸ ಮೂಡಿಸಿದೆ.ಕಳಸ ತಾಲೂಕಿನ ಹೊರನಾಡು ಸುತ್ತಮುತ್ತ ಮಧ್ಯಾಹ್ನದ ನಂತರ ಉತ್ತಮ ಮಳೆಯಾಗಿದೆ.
Read More