CoffeeFeatured News

ಕಾಫಿ ಮಂಡಳಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕಾಫಿ ಮಂಡಳಿ 2019ನೇ ಸಾಲಿನ ನೇಮಕಾತಿ ಕುರಿತಂತೆ ತನ್ನ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಮಾರ್ಚ್ 11, 2019ರೊಳಗೆ ಸಲ್ಲಿಸಬಹುದು.

ಸಂಸ್ಥೆ ಹೆಸರು: ಭಾರತೀಯ ಕಾಫಿ ಮಂಡಳಿ
ಒಟ್ಟು ಹುದ್ದೆ : ವಿವಿಧ ಹುದ್ದೆಗಳು
ಹುದ್ದೆ ಹೆಸರು: ಪ್ರಾಜೆಕ್ಟ್ ಸಹಾಯಕ
ಉದ್ಯೋಗ ಸ್ಥಳ : ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಮಾರ್ಚ್ 11, 2019

ವಿದ್ಯಾರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಪಟ್ಟ ವಿಷಯದಲ್ಲಿ ಡಿಪ್ಲೋಮಾ ಪಡೆದಿರಬೇಕು.

ವಯೋಮಿತಿ:
ಕನಿಷ್ಠ 21 ವರ್ಷದಿಂದ ಗರಿಷ್ಠ 40 ವರ್ಷಗಳು

ನೇಮಕಾತಿ : ಲಿಖಿತ ಪರೀಕ್ಷೆ ಹಾಗೂ ವಯಕ್ತಿಕ ಸಂದರ್ಶನ.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿಯನ್ನು ಡೌನ್ ಲೋಡ್ ಮಾಡಿಕೊಂಡು ತುಂಬಬೇಕು. ಭರ್ತಿ ಮಾಡಿದ ಅರ್ಜಿ ಜತೆಗೆ ಫೋಟೋಪ್ರತಿಗಳು, ಸಂಬಂಧಪಟ್ಟ ದಾಖಲೆಗಳಿಗೆ ಸ್ವಹಸ್ತಾಕ್ಷರಗಳನ್ನು ಹಾಕಿರಬೇಕು. ವಯೋಮಿತಿ, ವಿದ್ಯಾರ್ಹತೆ, ಜಾತಿ ಪ್ರಮಾಣ ಪತ್ರ ಇನ್ನಿತರ ದಾಖಲೆಗಳ ಜತೆಗೆ ಅರ್ಜಿಯನ್ನು ಈ ಕೆಳಕಂಡ ವಿಳಾಸಕ್ಕೆ ಕಳಿಸತಕ್ಕದ್ದು.

ಪ್ರಾಜೆಕ್ಟ್ ಕೋ ಆರ್ಡಿನೇಟರ್
ಟ್ರೈಬಲ್ ಕಾಫಿ ಪ್ರಾಜೆಕ್ಟ್, ಕಾಫಿ ಬೋರ್ಡ್
ನಂ.1, ಡಾ. ಬಿ. ಆರ್ ಅಂಬೇಡ್ಕರ್ ವೀಧಿ.
ಬೆಂಗಳೂರು -560001

ಅರ್ಜಿ ಸಲ್ಲಿಸಲು ಬೇಕಾದ ಇನ್ನಿತರ ಮಾಹಿತಿಗಳನ್ನು ತಿಳಿಯಲು ಈ ಲಿಂಕ್ಕ್ಲಿಕ್ ಮಾಡಿ

Source: kannada.oneindia.com

Also read  Arabica coffee futures hit the lowest prices since the end of March

Leave a Reply